Awr Kannada / / Kannaa

  • Autor: Vários
  • Narrador: Vários
  • Editor: Podcast
  • Duración: 117:41:19
  • Mas informaciones

Informações:

Sinopsis

Radio programs in Kannada / / Kannaa for Karnataka, Kerala, Maharashtra, Andhra Pradesh, Goa, India, by Adventist World Radio

Episodios

  • 392 ಹೊಸದಾಗಿ ಹುಟ್ಟುವುದು

    10/12/2025 Duración: 28min

    ms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

  • 391 ಮನಸಾಂತರ

    09/12/2025 Duración: 28min

    ms@ ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

  • 390 ಪಾಪ ಅರಿಕೆ

    08/12/2025 Duración: 28min

    ms@ ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.

  • 389 ಪಶ್ಚಾತ್ತಾಪ

    07/12/2025 Duración: 28min

    ms@ ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.

  • 388 ಕ್ರೈಸ್ತರ ನಿರೀಕ್ಷೆ.

    06/12/2025 Duración: 28min

    ms@ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

  • 387ಆಶಿಸ ಬಾರದು

    05/12/2025 Duración: 28min

    ms@ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ.

  • 386 ಸುಳ್ಳುಸಾಕ್ಷಿ ಹೇಳಬಾರದು.

    04/12/2025 Duración: 28min

    ms@ ಸೈತಾನ, ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ.

  • 385ಕದಿಯಬಾರದು.

    03/12/2025 Duración: 28min

    ms@ ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.

  • 384 ವ್ಯಭಿಚಾರ ಮಾಡಬಾರದು

    02/12/2025 Duración: 28min

    ms@ ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.

  • 383 ಕೊಲೆ ಮಾಡಬಾರದು.

    01/12/2025 Duración: 28min

    ms@ ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

  • 382 ನೀನು ಬಹುಕಾಲ ಇರುವಿ

    30/11/2025 Duración: 28min

    ms@ ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

  • 379 ನಾನು ರೋಷವುಳ್ಳ ದೇವರಾಗಿದ್ದೇನೆ.

    29/11/2025 Duración: 29min

    ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

  • 381ಜ್ಞಾಪಕಮಾಡಿಕೊಳ್ಳಿ

    28/11/2025 Duración: 28min

    ms@ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.

  • 380 ನಿನ್ನ ನಾಮ ಪರಿಶುದ್ಧ.

    27/11/2025 Duración: 28min

    ms@ ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.

  • 379ನಾನು ರೋಷವುಳ್ಳ ದೇವರಾಗಿದ್ದೇನೆ.

    26/11/2025 Duración: 29min

    ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

  • 378 ನಮ್ಮ ರಕ್ಷಕನಾದ ದೇವರಿಗೆ ಮೊದಲ ಸ್ಥಾನ

    25/11/2025 Duración: 28min

    ms@ ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.

  • 377 ಪರಲೋಕದ ಅಳತೆಗೋಲು(ತೂಕ ಮಾಪನ )

    24/11/2025 Duración: 28min

    ms@ ತೇಕೆಲ್‌ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.

  • 376 ಕೃಪೆಯ ಕಾರ್ಯ.

    23/11/2025 Duración: 28min

    ms@ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು

  • 375 ಕೃಪೆ ಏನು ಮಾಡುತ್ತದೆ.

    22/11/2025 Duración: 28min

    ms@ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

  • 374 ಸುವಾರ್ತೆಯ ಕೊಂಡಿಗಳು

    21/11/2025 Duración: 28min

    ms@ ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.

página 1 de 13